We Believe JesusFé, Esperança e Nova Vida

ಕೀರ್ತನೆಗಳು 100

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 99 ಕೀರ್ತನೆಗಳು ಕೀರ್ತನೆಗಳು 101 →

1ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.

2ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ;

3ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ;

4ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,

5ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು.

← ಕೀರ್ತನೆಗಳು 99 ಕೀರ್ತನೆಗಳು ಕೀರ್ತನೆಗಳು 101 →

ಕೀರ್ತನೆಗಳು 100 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019