We Believe JesusFé, Esperança e Nova Vida

ಕೀರ್ತನೆಗಳು 102

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 101 ಕೀರ್ತನೆಗಳು ಕೀರ್ತನೆಗಳು 103 →

1ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ;

2ನನಗೆ ಇಕ್ಕಟ್ಟು ಇರುವ ದಿವಸದಲ್ಲಿ

3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ;

4ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ;

5ನಾನು ನನ್ನ ನಿಟ್ಟುಸಿರಿನಿಂದ ಮೊರೆಯಿಡುತ್ತಿದ್ದೇನೆ.

6ನಾನು ಅರಣ್ಯದ ಗೂಬೆಗೆ ಸಮಾನನಾಗಿದ್ದೇನೆ;

7ನಿದ್ರೆಯಿಲ್ಲದೆ ಬಳಲುತ್ತಿದ್ದೇನೆ;

8ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ;

9ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ;

10ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ.

11ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ;

12ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ;

13ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ;

14ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ;

15ಜನಾಂಗಗಳು ಯೆಹೋವ ದೇವರ ಹೆಸರಿಗೂ,

16ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು;

17ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ;

18ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ;

19ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ;

20ಅವರು ಸೆರೆಯವರ ಗೋಳಾಟವನ್ನು ಕೇಳಿ,

21ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ,

22ಜನಾಂಗಗಳೂ, ರಾಜ್ಯಗಳೂ ಕೂಡಿಬಂದು

23ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ,

24ಆದ್ದರಿಂದ ನಾನು, “ನನ್ನ ದೇವರೇ,

25ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ;

26ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ.

27ಆದರೆ ನೀವು ಏಕರೀತಿಯಾಗಿದ್ದೀರಿ.

28ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು;

← ಕೀರ್ತನೆಗಳು 101 ಕೀರ್ತನೆಗಳು ಕೀರ್ತನೆಗಳು 103 →

ಕೀರ್ತನೆಗಳು 102 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019