1ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
2ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
3ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.
4ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು;
5ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು.
6ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ,
7ಅವರು ತಮ್ಮ ಮಾರ್ಗಗಳನ್ನು ಮೋಶೆಗೂ,
8ಯೆಹೋವ ದೇವರು, ಅನುಕಂಪವೂ ದಯೆಯೂ
9ಅವರು ಯಾವಾಗಲೂ ತಪ್ಪುಹುಡುಕುವವರಲ್ಲ;
10ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ;
11ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ,
12ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ,
13ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ,
14ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ;
15ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ,
16ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ;
17ಆದರೆ ಯೆಹೋವ ದೇವರ ಪ್ರೀತಿಯು
18ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು
19ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ,
20ದೇವರ ದೂತರೇ, ಅವರ ಮಾತನ್ನು ಕೇಳಿ,
21ದೇವರ ಇಷ್ಟವನ್ನು ನಡೆಸುವ ಸೇವಕರೇ,
22ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು.