We Believe JesusFé, Esperança e Nova Vida

ಕೀರ್ತನೆಗಳು 104

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 103 ಕೀರ್ತನೆಗಳು ಕೀರ್ತನೆಗಳು 105 →

1ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು.

2ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ,

3ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ.

4ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ,

5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ,

6ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ;

7ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು;

8ಜಲರಾಶಿಗಳು ಬೆಟ್ಟಗಳಿಗೆ ಏರಿ,

9ಅವು ದಾಟದ ಹಾಗೆಯೂ,

10ಬುಗ್ಗೆಗಳನ್ನು ಹಳ್ಳಗಳಿಗೆ ಕಳುಹಿಸುತ್ತೀರಿ.

11ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ;

12ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು,

13ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ.

14ದೇವರು ಪಶುಗಳಿಗೋಸ್ಕರ ಹುಲ್ಲನ್ನೂ,

15ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ;

16ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ

17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ;

18ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ,

19ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ,

20ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ;

21ಸಿಂಹದ ಮರಿಗಳು ಬೇಟೆಗೋಸ್ಕರವೂ,

22ಸೂರ್ಯೋದಯವಾಗಲು ಅವು ಕೂಡಿಬಂದು

23ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗಿ

24ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ!

25ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ;

26ಅದರಲ್ಲಿ ಹಡಗುಗಳು ಹೋಗುತ್ತವೆ;

27ದೇವರೇ, ನೀವು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವ ಹಾಗೆ,

28ನೀವು ಅವುಗಳಿಗೆ ಕೊಡಲು

29ನೀವು ನಿಮ್ಮ ಮುಖವನ್ನು ಮರೆಮಾಡಲು,

30ನೀವು ನಿಮ್ಮ ಶ್ವಾಸವನ್ನು ಕಳುಹಿಸಲು,

31ಯೆಹೋವ ದೇವರ ಮಹಿಮೆಯು ಯುಗಯುಗಕ್ಕೂ ಇರಲಿ;

32ಅವರು ಭೂಮಿಯನ್ನು ದೃಷ್ಟಿಸಲು, ಅದು ನಡುಗುತ್ತದೆ;

33ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು.

34ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು;

35ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ;

← ಕೀರ್ತನೆಗಳು 103 ಕೀರ್ತನೆಗಳು ಕೀರ್ತನೆಗಳು 105 →

ಕೀರ್ತನೆಗಳು 104 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019