1ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ;
2ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ;
3ದೇವರ ಪರಿಶುದ್ಧ ನಾಮವನ್ನು ಹೊಗಳಿರಿ;
4ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,
5ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ,
6ದೇವರ ಸೇವಕನಾದ ಅಬ್ರಹಾಮನ ಸಂತತಿಯೇ,
7ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ.
8ದೇವರು ತಮ್ಮ ಒಡಂಬಡಿಕೆಯನ್ನೂ,
9ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ,
10ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು;
11“ನಾನು ನಿಮಗೆ ಕಾನಾನ್ ದೇಶವನ್ನು
12ಆಗ ಅವರು ಅಲ್ಪಸಂಖ್ಯಾತರೂ,
13ಅವರು ಜನಾಂಗದಿಂದ ಜನಾಂಗಕ್ಕೂ
14ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು.
15“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ,
16ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು.
17ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು.
18ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು;
19ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ
20ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು.
21ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ,
22ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ,
23ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು;
24ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ,
25ತಮ್ಮ ಜನರನ್ನು ದ್ವೇಷಿಸುವಂತೆಯೂ,
26ದೇವರು ತಮ್ಮ ಸೇವಕ ಮೋಶೆಯನ್ನೂ,
27ಇವರು ದೇವರ ಸೂಚಕಕಾರ್ಯಗಳನ್ನೂ,
28ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು.
29ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು.
30ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು;
31ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ,
32ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ
33ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ
34ದೇವರು ಆಜ್ಞಾಪಿಸಲು ಮಿಡತೆಗಳೂ,
35ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು;
36ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ
37ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು.
38ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು;
39ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ,
40ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ,
41ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು;
42ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ,
43ದೇವರು ತಮ್ಮ ಜನರನ್ನು ಆನಂದದಿಂದಲೂ,
44ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು.
45ದೇವರ ಸೂತ್ರಗಳನ್ನು ಕೈಗೊಂಡು,