We Believe JesusFé, Esperança e Nova Vida

ಕೀರ್ತನೆಗಳು 107

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 106 ಕೀರ್ತನೆಗಳು ಕೀರ್ತನೆಗಳು 108 →

1ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು;

2ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ;

3ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ

4ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು,

5ಹಸಿದು, ದಾಹಗೊಂಡು

6ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು;

7ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ,

8ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ,

9ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ,

10ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ,

11ಅವರು ದೇವರ ಮಾತುಗಳನ್ನು ಎದುರಿಸಿ,

12ದೇವರು ಅವರ ಹೃದಯವನ್ನು

13ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು;

14ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು

15ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ,

16ದೇವರು ಕಂಚಿನ ಕದಗಳನ್ನು ಮುರಿದು

17ಮೂಢರು ತಮ್ಮ ದ್ರೋಹದಿಂದಲೂ ಕೆಲವರು

18ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ.

19ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು;

20ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು;

21ಅವರು ಯೆಹೋವ ದೇವರನ್ನು ಒಡಂಬಡಿಕೆಯ ಕುಂದದ ಪ್ರೀತಿಗೋಸ್ಕರವೂ,

22ಧನ್ಯವಾದ ಬಲಿಗಳನ್ನು ಅರ್ಪಿಸಿ,

23ಕೆಲವರು ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗುತ್ತಾರೆ.

24ಯೆಹೋವ ದೇವರ ಕೆಲಸಗಳನ್ನೂ,

25ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು;

26ಅವರು ಆಕಾಶದವರೆಗೆ ಏರುತ್ತಾರೆ, ತಿರುಗಿ ಅಗಾಧಗಳವರೆಗೆ ಇಳಿಯುತ್ತಾರೆ;

27ಅವರು ಅತ್ತಿತ್ತ ತೂಗಾಡಿ ಕುಡುಕರಂತೆ ಓಲಾಡುತ್ತಿದ್ದರು.

28ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು;

29ದೇವರು ಬಿರುಗಾಳಿಯನ್ನು ಶಾಂತ ಮಾಡಿದರು.

30ಅವು ಶಾಂತವಾದಾಗ ಜನರು ಸಂತೋಷಪಟ್ಟರು.

31ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ,

32ಜನರ ಸಭೆಯಲ್ಲಿ ದೇವರನ್ನು ಕೊಂಡಾಡಲಿ,

33ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು,

34ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು.

35ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ,

36ಆದರೆ ದೇವರು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದರು;

37ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು;

38ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು;

39ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ

40ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ,

41ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ,

42ನೀತಿವಂತರು ನೋಡಿ ಸಂತೋಷಪಡುವರು;

43ಜ್ಞಾನಿಗಳು ಇವುಗಳನ್ನು ಗಮನಿಸಲಿ,

← ಕೀರ್ತನೆಗಳು 106 ಕೀರ್ತನೆಗಳು ಕೀರ್ತನೆಗಳು 108 →

ಕೀರ್ತನೆಗಳು 107 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019