We Believe JesusFé, Esperança e Nova Vida

ಕೀರ್ತನೆಗಳು 109

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 108 ಕೀರ್ತನೆಗಳು ಕೀರ್ತನೆಗಳು 110 →

1ನಾನು ಸ್ತುತಿಸುವ ದೇವರೇ,

2ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು

3ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ,

4ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ;

5ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ,

6ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ;

7ಅವನಿಗೆ ನ್ಯಾಯತೀರಿಸುವಾಗ ಅಪರಾಧಿಯೆಂದು ತೀರ್ಪು ಹೊಂದಲಿ;

8ಅವನ ದಿವಸಗಳು ಸ್ವಲ್ಪವಾಗಿರಲಿ;

9ಅವನ ಮಕ್ಕಳು ದಿಕ್ಕಿಲ್ಲದವರಾಗಲಿ,

10ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ,

11ಸಾಲಗಾರರು ಅವನಿಗೆ ಇರುವುದನ್ನೆಲ್ಲಾ ದೋಚಿಕೊಳ್ಳಲಿ;

12ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ;

13ಅವನ ಸಂತಾನವು ಮುಗಿದು ಹೋಗಲಿ;

14ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ;

15ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ;

16ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ.

17ಅವನು ಶಾಪಕೊಡಲು ಇಷ್ಟಪಟ್ಟನು;

18ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು;

19ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ,

20ಇದು ನನಗೆ ವಿರೋಧವಾಗಿ ಕೇಡು ಮಾತಾಡುವ

21ಆದರೆ ಸಾರ್ವಭೌಮ ಯೆಹೋವ ದೇವರೇ,

22ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ;

23ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ;

24ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ;

25ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ;

26ನನ್ನ ದೇವರಾದ ಯೆಹೋವ ದೇವರೇ, ನನಗೆ ಸಹಾಯಮಾಡಿರಿ;

27ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ,

28ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ.

29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ,

30ನಾನು ಯೆಹೋವ ದೇವರನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು;

31ದೇವರು ಬಡವನ ಬಲಗಡೆಯಲ್ಲಿ ನಿಂತು,

← ಕೀರ್ತನೆಗಳು 108 ಕೀರ್ತನೆಗಳು ಕೀರ್ತನೆಗಳು 110 →

ಕೀರ್ತನೆಗಳು 109 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019