1ಯೆಹೋವ ದೇವರನ್ನು ಸ್ತುತಿಸಿರಿ.
2ಯೆಹೋವ ದೇವರ ಕೆಲಸಗಳು ದೊಡ್ಡವು;
3ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು;
4ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ;
5ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ;
6ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ
7ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ;
8ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ;
9ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು;
10ಯೆಹೋವ ದೇವರ ಭಯವು ಜ್ಞಾನದ ಮೂಲವು;