We Believe JesusFé, Esperança e Nova Vida

ಕೀರ್ತನೆಗಳು 113

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 112 ಕೀರ್ತನೆಗಳು ಕೀರ್ತನೆಗಳು 114 →

1ಯೆಹೋವ ದೇವರನ್ನು ಸ್ತುತಿಸಿರಿ.

2ಇಂದಿನಿಂದ ಯುಗಯುಗಕ್ಕೂ

3ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ

4ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು;

5ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ?

6ಆಕಾಶವನ್ನೂ, ಭೂಮಿಯನ್ನೂ

7ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ,

8ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ.

9ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ,

← ಕೀರ್ತನೆಗಳು 112 ಕೀರ್ತನೆಗಳು ಕೀರ್ತನೆಗಳು 114 →

ಕೀರ್ತನೆಗಳು 113 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019