1ನಮಗಲ್ಲ ಯೆಹೋವ ದೇವರೇ, ನಮಗಲ್ಲ,
2“ಅವರ ದೇವರು ಎಲ್ಲಿ?” ಎಂದು
3ನಮ್ಮ ದೇವರು ಪರಲೋಕದಲ್ಲಿದ್ದಾರೆ;
4ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು,
5ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ;
6ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ;
7ಕೈಗಳುಂಟು, ಮುಟ್ಟುವುದಿಲ್ಲ;
8ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ;
9ಇಸ್ರಾಯೇಲರ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ;
10ಆರೋನನ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ;
11ಯೆಹೋವ ದೇವರಿಗೆ ಭಯಪಡುವವರೇ, ನೀವು ಯೆಹೋವ ದೇವರಲ್ಲಿಯೇ ಭರವಸೆ ಇಡಿರಿ;
12ಯೆಹೋವ ದೇವರು ನಮ್ಮನ್ನು ಜ್ಞಾಪಕ ಮಾಡಿಕೊಂಡಿದ್ದಾರೆ, ಅವರು ನಮ್ಮನ್ನು ಆಶೀರ್ವದಿಸುವರು;
13ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ
14ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು
15ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ
16ಉನ್ನತ ಆಕಾಶಗಳು ಯೆಹೋವ ದೇವರದೇ,
17ಸತ್ತವರೂ ಮೌನಲೋಕವನ್ನು ಇಳಿದವರೆಲ್ಲರೂ
18ಆದರೆ ನಾವು ಈಗಲೂ