We Believe JesusFé, Esperança e Nova Vida

ಕೀರ್ತನೆಗಳು 116

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 115 ಕೀರ್ತನೆಗಳು ಕೀರ್ತನೆಗಳು 117 →

1ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ;

2ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ

3ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು;

4ಆಗ ನಾನು, “ಓ ಯೆಹೋವ ದೇವರೇ, ನನ್ನನ್ನು ರಕ್ಷಿಸಿರಿ,”

5ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು

6ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ;

7ನನ್ನ ಮನವೇ, ನೀನು ವಿಶ್ರಾಂತಿಯಿಂದಿರು;

8ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ,

9ಆದ್ದರಿಂದ ಜೀವಿತರ ಲೋಕದಲ್ಲಿ

10“ನಾನು ಬಹಳ ಕುಗ್ಗಿ ಹೋಗಿದ್ದೇನೆ,”

11“ಮನುಷ್ಯರೆಲ್ಲರು ಸುಳ್ಳುಗಾರರು,”

12ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ

13ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು,

14ನಾನು ಹೊತ್ತ ಹರಕೆಗಳನ್ನು

15ದೇವರ ಭಕ್ತರ ಮರಣವು

16ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು;

17ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು;

18ಯೆರೂಸಲೇಮೇ, ನನ್ನ ಹರಕೆಗಳನ್ನು

19ಯೆಹೋವ ದೇವರ ಆಲಯದ ಅಂಗಳಗಳಲ್ಲಿ

← ಕೀರ್ತನೆಗಳು 115 ಕೀರ್ತನೆಗಳು ಕೀರ್ತನೆಗಳು 117 →

ಕೀರ್ತನೆಗಳು 116 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019