1ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು.
2“ದೇವರ ಪ್ರೀತಿಯು ಯುಗಯುಗಕ್ಕೂ ಇದೆ,”
3“ದೇವರ ಪ್ರೀತಿಯು ಸದಾಕಾಲವೂ ಇರುವುದು,”
4“ದೇವರ ಪ್ರೀತಿಯು ಸದಾಕಾಲವೂ ಇರುವುದು,”
5ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು;
6ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು.
7ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು;
8ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ
9ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ
10ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು;
11ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು;
12ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ,
13ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು;
14ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ;
15ಜಯಘೋಷವೂ ಹರ್ಷಧ್ವನಿಯೂ
16ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ;
17ನಾನು ಸಾಯದೆ ಬದುಕಿರುವೆನು,
18ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು;
19ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ;
20ಇದೇ ಯೆಹೋವ ದೇವರ ಬಾಗಿಲು;
21ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು;
22ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ
23ಇದು ಯೆಹೋವ ದೇವರಿಂದಲೇ ಉಂಟಾಯಿತು;
24ಯೆಹೋವ ದೇವರು ಮಾಡಿದ ದಿನವು ಇದೇ;
25ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ,
26ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು;
27ಯೆಹೋವ ದೇವರು ದೇವರಾಗಿದ್ದಾನೆ;
28ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು;
29ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು;