We Believe JesusFé, Esperança e Nova Vida

ಕೀರ್ತನೆಗಳು 12

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 11 ಕೀರ್ತನೆಗಳು ಕೀರ್ತನೆಗಳು 13 →

1ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ;

2ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ;

3ಹೊಗಳಿಕೆಯ ಎಲ್ಲಾ ತುಟಿಗಳನ್ನೂ

4ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು;

5“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು

6ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು.

7ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು

8ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ,

← ಕೀರ್ತನೆಗಳು 11 ಕೀರ್ತನೆಗಳು ಕೀರ್ತನೆಗಳು 13 →

ಕೀರ್ತನೆಗಳು 12 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019