We Believe JesusFé, Esperança e Nova Vida

ಕೀರ್ತನೆಗಳು 121

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 120 ಕೀರ್ತನೆಗಳು ಕೀರ್ತನೆಗಳು 122 →

1ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;

2ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ

3ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ;

4ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು

5ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ;

6ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ.

7ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು,

8ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ

← ಕೀರ್ತನೆಗಳು 120 ಕೀರ್ತನೆಗಳು ಕೀರ್ತನೆಗಳು 122 →

ಕೀರ್ತನೆಗಳು 121 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019