1“ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,”
2“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು;
3ಊಳುವವರು ನನ್ನ ಬೆನ್ನಿನ ಮೇಲೆ ಉತ್ತಿದರು,
4ಆದರೆ ಯೆಹೋವ ದೇವರು ನೀತಿವಂತರು;
5ಚೀಯೋನನ್ನು ದ್ವೇಷಿಸುವವರೆಲ್ಲರು
6ಅವರು ಮಾಳಿಗೆ ಮೇಲಿನ ಹುಲ್ಲಿನಂತೆ ಆಗಲಿ.
7ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು,
8“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ;