We Believe JesusFé, Esperança e Nova Vida

ಕೀರ್ತನೆಗಳು 130

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 129 ಕೀರ್ತನೆಗಳು ಕೀರ್ತನೆಗಳು 131 →

1ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.

2ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ.

3ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ,

4ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು.

5ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ;

6ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ.

7ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ,

8ದೇವರು ಇಸ್ರಾಯೇಲನ್ನು ಅವರ

← ಕೀರ್ತನೆಗಳು 129 ಕೀರ್ತನೆಗಳು ಕೀರ್ತನೆಗಳು 131 →

ಕೀರ್ತನೆಗಳು 130 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019