We Believe JesusFé, Esperança e Nova Vida

ಕೀರ್ತನೆಗಳು 132

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 131 ಕೀರ್ತನೆಗಳು ಕೀರ್ತನೆಗಳು 133 →

1ಯೆಹೋವ ದೇವರೇ, ದಾವೀದನನ್ನೂ

2ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು,

3“ಯೆಹೋವ ದೇವರಿಗೆ ಒಂದು ಸ್ಥಳವನ್ನೂ,

4ನಾನು ನನ್ನ ಮನೆ ಸೇರೆನು;

5ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು,

6ನಾವು ಎಫ್ರಾತದಲ್ಲಿ ಇದನ್ನು ಕೇಳಿದೆವು;

7“ಬನ್ನಿರಿ ನಾವು ದೇವರ ಮಂದಿರಕ್ಕೆ ಹೋಗಿ,

8‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ;

9ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ;

10ನಿಮ್ಮ ಸೇವಕನಾದ ದಾವೀದನ ನಿಮಿತ್ತ,

11ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ;

12ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ

13ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು

14“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು;

15ಧಾರಾಳವಾಗಿ ದವಸಧಾನ್ಯಗಳಿರಲೆಂದು ನಾನು ಚೀಯೋನನ್ನು ಆಶೀರ್ವದಿಸುವೆನು;

16ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು;

17“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು;

18ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು;

← ಕೀರ್ತನೆಗಳು 131 ಕೀರ್ತನೆಗಳು ಕೀರ್ತನೆಗಳು 133 →

ಕೀರ್ತನೆಗಳು 132 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019