1ಯೆಹೋವ ದೇವರನ್ನು ಸ್ತುತಿಸಿರಿ.
2ನಮ್ಮ ದೇವರ ಆಲಯದ
3ಯೆಹೋವ ದೇವರನ್ನು ಸ್ತುತಿಸಿರಿ, ಯೆಹೋವ ದೇವರು ಒಳ್ಳೆಯವರು;
4ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು,
5ಯೆಹೋವ ದೇವರು ದೊಡ್ಡವರು;
6ಯೆಹೋವ ದೇವರು ಆಕಾಶದಲ್ಲಿಯೂ,
7ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ.
8ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ
9ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ,
10ದೇವರು ದೊಡ್ಡ ಜನಾಂಗಗಳನ್ನೂ,
11ಅಮೋರಿಯರ ಅರಸನಾದ ಸೀಹೋನನನ್ನು,
12ದೇವರು ದೇಶವನ್ನು ಸೊತ್ತಾಗಿ
13ಯೆಹೋವ ದೇವರೇ, ನಿಮ್ಮ ನಾಮವೂ,
14ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು,
15ವಿಗ್ರಹಗಳು ಬೆಳ್ಳಿ, ಬಂಗಾರದವುಗಳು,
16ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ;
17ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ;
18ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ;
19ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ;
20ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ;
21ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ;