1ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು;
2ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು,
3ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ.
4ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು
5ಹೌದು, ಅವರು ಯೆಹೋವ ದೇವರ ಮಾರ್ಗಗಳ
6ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ;
7ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ,
8ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ;