We Believe JesusFé, Esperança e Nova Vida

ಕೀರ್ತನೆಗಳು 139

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 138 ಕೀರ್ತನೆಗಳು ಕೀರ್ತನೆಗಳು 140 →

1ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ;

2ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ;

3ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ;

4ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ

5ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು,

6ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ,

7ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ?

8ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ;

9ಉದಯದ ರೆಕ್ಕೆಗಳನ್ನು ತೆಗೆದುಕೊಂಡು,

10ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು,

11“ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ

12ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ;

13ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;

14ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ

15ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ,

16ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು;

17ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ!

18ನಾನು ಅವುಗಳನ್ನು ಎಣಿಸಿದರೆ,

19ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು

20ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ;

21ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ?

22ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ;

23ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ;

24ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ,

← ಕೀರ್ತನೆಗಳು 138 ಕೀರ್ತನೆಗಳು ಕೀರ್ತನೆಗಳು 140 →

ಕೀರ್ತನೆಗಳು 139 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019