We Believe JesusFé, Esperança e Nova Vida

ಕೀರ್ತನೆಗಳು 140

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 139 ಕೀರ್ತನೆಗಳು ಕೀರ್ತನೆಗಳು 141 →

1ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ,

2ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ;

3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ;

4ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ.

5ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ;

6ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು,

7ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ,

8ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ;

9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು,

10ಉರಿ ಕೆಂಡಗಳು ಅವರ ಮೇಲೆ ಬೀಳಲಿ;

11ಚಾಡಿಕೋರರು ದೇಶದಲ್ಲಿ ಉಳಿಯದಿರಲಿ;

12ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು,

13ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು;

← ಕೀರ್ತನೆಗಳು 139 ಕೀರ್ತನೆಗಳು ಕೀರ್ತನೆಗಳು 141 →

ಕೀರ್ತನೆಗಳು 140 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019