We Believe JesusFé, Esperança e Nova Vida

ಕೀರ್ತನೆಗಳು 141

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 140 ಕೀರ್ತನೆಗಳು ಕೀರ್ತನೆಗಳು 142 →

1ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ.

2ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ,

3ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ;

4ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು

5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ.

6ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ

7ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು

8ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ;

9ಅವರು ನನಗೆ ಒಡ್ಡಿದ ಉರುಲಿನಿಂದಲೂ,

10ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ

← ಕೀರ್ತನೆಗಳು 140 ಕೀರ್ತನೆಗಳು ಕೀರ್ತನೆಗಳು 142 →

ಕೀರ್ತನೆಗಳು 141 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019