1ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ;
2ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ,
3ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ,
4ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ;
5ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು,
6ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ;
7ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ;
8ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ;
9ಯೆಹೋವ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ;
10ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ,
11ಯೆಹೋವ ದೇವರೇ, ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ಜೀವಿಸಮಾಡಿರಿ,
12ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು,