We Believe JesusFé, Esperança e Nova Vida

ಕೀರ್ತನೆಗಳು 144

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 143 ಕೀರ್ತನೆಗಳು ಕೀರ್ತನೆಗಳು 145 →

1ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.

2ಅವರು ನನ್ನನ್ನು ಪ್ರೀತಿಸುವ ದೇವರು,

3ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು?

4ಮನುಷ್ಯನು ಕೇವಲ ಉಸಿರಿನಂತಿದ್ದಾನೆ;

5ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ;

6ಮಿಂಚಿನಿಂದ ವೈರಿಗಳನ್ನು ಚದರಿಸಿರಿ.

7ನಿಮ್ಮ ಕೈಯನ್ನು ಉನ್ನತದಿಂದ ಚಾಚಿ,

8ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ,

9ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು;

10ಅರಸರಿಗೆ ಜಯವನ್ನು ಕೊಡುವ ದೇವರೇ,

11ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ;

12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ

13ನಮ್ಮ ಉಗ್ರಾಣಗಳು

14ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ;

15ಹೀಗಿರುವ ಜನರು ಧನ್ಯರು;

← ಕೀರ್ತನೆಗಳು 143 ಕೀರ್ತನೆಗಳು ಕೀರ್ತನೆಗಳು 145 →

ಕೀರ್ತನೆಗಳು 144 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019