We Believe JesusFé, Esperança e Nova Vida

ಕೀರ್ತನೆಗಳು 146

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 145 ಕೀರ್ತನೆಗಳು ಕೀರ್ತನೆಗಳು 147 →

1ಯೆಹೋವ ದೇವರನ್ನು ಸ್ತುತಿಸಿರಿ.

2ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು;

3ಅಧಿಪತಿಗಳಲ್ಲಿಯೂ ರಕ್ಷಿಸಲಾಗದ

4ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ,

5ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು;

6ಆಕಾಶವನ್ನೂ, ಭೂಮಿಯನ್ನೂ,

7ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ,

8ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ.

9ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ.

10ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ,

← ಕೀರ್ತನೆಗಳು 145 ಕೀರ್ತನೆಗಳು ಕೀರ್ತನೆಗಳು 147 →

ಕೀರ್ತನೆಗಳು 146 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019