We Believe JesusFé, Esperança e Nova Vida

ಕೀರ್ತನೆಗಳು 147

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 146 ಕೀರ್ತನೆಗಳು ಕೀರ್ತನೆಗಳು 148 →

1ಯೆಹೋವ ದೇವರನ್ನು ಸ್ತುತಿಸಿರಿ.

2ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ,

3ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,

4ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ;

5ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು;

6ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ;

7ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ,

8ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ;

9ದೇವರು ಪಶುಗಳಿಗೂ,

10ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ;

11ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ,

12ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು;

13ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ,

14ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ;

15ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ;

16ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ;

17ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ;

18ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ;

19ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ,

20ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ;

← ಕೀರ್ತನೆಗಳು 146 ಕೀರ್ತನೆಗಳು ಕೀರ್ತನೆಗಳು 148 →

ಕೀರ್ತನೆಗಳು 147 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019