We Believe JesusFé, Esperança e Nova Vida

ಕೀರ್ತನೆಗಳು 148

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 147 ಕೀರ್ತನೆಗಳು ಕೀರ್ತನೆಗಳು 149 →

1ಯೆಹೋವ ದೇವರನ್ನು ಸ್ತುತಿಸಿರಿ.

2ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ;

3ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ;

4ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ

5ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ,

6ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ;

7ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ;

8ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ,

9ಬೆಟ್ಟಗಳೇ, ಎಲ್ಲಾ ಗುಡ್ಡಗಳೇ,

10ಕಾಡುಮೃಗಗಳೇ, ಎಲ್ಲಾ ಪಶುಗಳೇ,

11ಭೂರಾಜರೇ, ಎಲ್ಲಾ ಪ್ರಜೆಗಳೇ,

12ಪ್ರಾಯಸ್ಥರೇ, ಕನ್ಯೆಯರೇ,

13ಯೆಹೋವ ದೇವರ ಹೆಸರನ್ನು ಸ್ತುತಿಸಿರಿ;

14ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ.

← ಕೀರ್ತನೆಗಳು 147 ಕೀರ್ತನೆಗಳು ಕೀರ್ತನೆಗಳು 149 →

ಕೀರ್ತನೆಗಳು 148 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019