We Believe JesusFé, Esperança e Nova Vida

ಕೀರ್ತನೆಗಳು 149

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 148 ಕೀರ್ತನೆಗಳು ಕೀರ್ತನೆಗಳು 150 →

1ಯೆಹೋವ ದೇವರನ್ನು ಸ್ತುತಿಸಿರಿ.

2ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ;

3ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ;

4ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ.

5ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ

6ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ.

7ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ,

8ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ,

9ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ,

← ಕೀರ್ತನೆಗಳು 148 ಕೀರ್ತನೆಗಳು ಕೀರ್ತನೆಗಳು 150 →

ಕೀರ್ತನೆಗಳು 149 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019