We Believe JesusFé, Esperança e Nova Vida

ಕೀರ್ತನೆಗಳು 150

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 149 ಕೀರ್ತನೆಗಳು

1ಯೆಹೋವ ದೇವರಿಗೆ ಸ್ತೋತ್ರ!

2ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ;

3ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ,

4ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ;

5ತಾಳಗಳಿಂದ ದೇವರನ್ನು ಸ್ತುತಿಸಿರಿ;

6ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ.

← ಕೀರ್ತನೆಗಳು 149 ಕೀರ್ತನೆಗಳು

ಕೀರ್ತನೆಗಳು 150 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019