We Believe JesusFé, Esperança e Nova Vida

ಕೀರ್ತನೆಗಳು 16

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 15 ಕೀರ್ತನೆಗಳು ಕೀರ್ತನೆಗಳು 17 →

1ನನ್ನ ದೇವರೇ, ನನ್ನನ್ನು ಕಾಪಾಡು,

2ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ;

3ಭೂಲೋಕದಲ್ಲಿರುವ ದೇವಜನರ ಕುರಿತು,

4ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು.

5ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ;

6ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು;

7ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು;

8ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ.

9ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು;

10ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ;

11ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ.

← ಕೀರ್ತನೆಗಳು 15 ಕೀರ್ತನೆಗಳು ಕೀರ್ತನೆಗಳು 17 →

ಕೀರ್ತನೆಗಳು 16 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019