We Believe JesusFé, Esperança e Nova Vida

ಕೀರ್ತನೆಗಳು 17

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 16 ಕೀರ್ತನೆಗಳು ಕೀರ್ತನೆಗಳು 18 →

1ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು,

2ನನ್ನ ನ್ಯಾಯವು ನಿಮ್ಮಿಂದಲೇ ಬರಲಿ,

3ನೀವು ನನ್ನ ಹೃದಯವನ್ನು ಶೋಧಿಸಿದರೂ,

4ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ,

5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು

6ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ;

7ನಿಮ್ಮ ಒಡಂಬಡಿಕೆಯ ಪ್ರೀತಿಯ ಅದ್ಭುತವನ್ನು ನನಗೆ ತೋರಿಸಿರಿ.

8ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ,

9ನನ್ನನ್ನು ಬಾಧಿಸುವ ದುಷ್ಟರಿಂದಲೂ,

10ಅವರು ತಮ್ಮ ಸೊಕ್ಕಿನ ಹೃದಯಗಳನ್ನು ಮುಚ್ಚಿಕೊಂಡಿದ್ದಾರೆ,

11ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ,

12ಅವರು ತಮ್ಮ ಬೇಟೆಯ ಹಸಿವೆಯಿಂದಿರುವ ಸಿಂಹದ ಹಾಗೆಯೂ,

13ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ;

14ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ,

15ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು.

← ಕೀರ್ತನೆಗಳು 16 ಕೀರ್ತನೆಗಳು ಕೀರ್ತನೆಗಳು 18 →

ಕೀರ್ತನೆಗಳು 17 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019