1ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.
2ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ;
3ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ,
4ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು;
5ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು;
6ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು;
7ದೇವರು ಬೇಸರಗೊಂಡಿದ್ದರಿಂದ
8ಮೂಗಿನಿಂದ ಹೊಗೆ ಬಂದಂತೆಯೂ
9ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು;
10ಅವರು ಕೆರೂಬಿಯ18:10 ಕೆರೂಬಿ ಒಂದು ವಿಧವಾದ ದೇವದೂತರು ಮೇಲೆ ಕೂತು ಹಾರಿದರು,
11ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ
12ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು,
13ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು;
14ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು;
15ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ,
16ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು
17ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ,
18ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು;
19ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು;
20ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು;
21ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು;
22ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು;
23ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು
24ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ
25ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ.
26ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ.
27ದೀನರನ್ನು ರಕ್ಷಿಸುತ್ತೀರಿ,
28ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ.
29ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು,
30ದೇವರ ಮಾರ್ಗವು ಪರಿಪೂರ್ಣವಾದದ್ದು,
31ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು?
32ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ,
33ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ,
34ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು,
35ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ.
36ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ,
37ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ;
38ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು;
39ನೀವು ಯುದ್ಧಕ್ಕಾಗಿ ನನಗೆ ಬಲವನ್ನು
40ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ;
41ಅವರು ಸಹಾಯಕ್ಕಾಗಿ ಮೊರೆಯಿಟ್ಟರು,
42ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು;
43ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ;
44ವಿದೇಶಿಯರು ನನಗೆ ಅಧೀನರಾದರು;
45ಅವರು ಭಯಗೊಳ್ಳುವರು;
46ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ.
47ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ
48ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ;
49ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು,
50ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು;