We Believe JesusFé, Esperança e Nova Vida

ಕೀರ್ತನೆಗಳು 19

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 18 ಕೀರ್ತನೆಗಳು ಕೀರ್ತನೆಗಳು 20 →

1ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ;

2ಹಗಲೆಲ್ಲಾ ಅವು ಮಾತನಾಡುತ್ತವೆ;

3ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ,

4ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ;

5ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು,

6ಆಕಾಶದ ಒಂದು ಕಡೆಯಿಂದ ಉದಯಿಸಿ

7ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು,

8ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು

9ಯೆಹೋವ ದೇವರ ಭಯವು ಶುದ್ಧವಾಗಿದ್ದು,

10ಅವು ಬಂಗಾರಕ್ಕಿಂತಲೂ,

11ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ;

12ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ?

13ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು;

14ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ,

← ಕೀರ್ತನೆಗಳು 18 ಕೀರ್ತನೆಗಳು ಕೀರ್ತನೆಗಳು 20 →

ಕೀರ್ತನೆಗಳು 19 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019