1ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ;
2ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ;
3ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ;
4ಜೀವವನ್ನು ಅರಸನು ನಿಮ್ಮಿಂದ ಬೇಡಲು,
5ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ;
6ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ;
7ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ;
8ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು.
9ನೀವು ಬರುವ ಕಾಲದಲ್ಲಿ
10ಅವರ ವಂಶವನ್ನು ಭೂಲೋಕದೊಳಗಿಂದಲೂ
11ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು,
12ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ
13ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ,