1ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ?
2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ;
3ನೀವು ಪರಿಶುದ್ಧರು;
4ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು;
5ಅವರು ನಿಮಗೆ ಮೊರೆಯಿಟ್ಟದ್ದರಿಂದ ನೀವು ಅವರನ್ನು ರಕ್ಷಿಸಿದಿರಿ;
6ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ;
7ನನ್ನನ್ನು ನೋಡುವವರೆಲ್ಲರೂ ನನ್ನನ್ನು ಗೇಲಿಮಾಡುತ್ತಾರೆ.
8“ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ,
9ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು;
10ಹುಟ್ಟಿದಂದಿನಿಂದಲೇ ನೀವೇ ನನಗೆ ಆಧಾರ
11ನನ್ನಿಂದ ದೂರವಾಗಿರಬೇಡಿರಿ,
12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ;
13ಹರಿದು ಬಿಡುವ ಗರ್ಜಿಸುವ ಸಿಂಹದ ಹಾಗೆ
14ನಾನು ಚೆಲ್ಲಿದ ನೀರಿನಂತಿದ್ದೇನೆ,
15ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ,
16ನಾಯಿಗಳು ನನ್ನನ್ನು ಸುತ್ತಿಕೊಂಡಿವೆ;
17ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ;
18ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲು ಮಾಡಿಕೊಳ್ಳುತ್ತಾರೆ;
19ಆದರೆ ಯೆಹೋವ ದೇವರೇ, ನೀವು ನನ್ನಿಂದ ದೂರವಾಗಿರಬೇಡಿರಿ;
20ನನ್ನ ಪ್ರಾಣವನ್ನು ಖಡ್ಗದಿಂದಲೂ
21ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ;
22ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು;
23ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ;
24ಏಕೆಂದರೆ ಸಂಕಟಪಡುವವನ ಸಂಕಟವನ್ನು
25ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು;
26ದೀನರು ಉಂಡು ತೃಪ್ತರಾಗುವರು;
27ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ
28ಏಕೆಂದರೆ ರಾಜ್ಯವು ಯೆಹೋವ ದೇವರದೇ;
29ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು;
30ಸಂತಾನವು ದೇವರನ್ನು ಸೇವಿಸುವುದು;
31ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ