We Believe JesusFé, Esperança e Nova Vida

ಕೀರ್ತನೆಗಳು 24

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 23 ಕೀರ್ತನೆಗಳು ಕೀರ್ತನೆಗಳು 25 →

1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ;

2ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ

3ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು?

4ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು;

5ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು.

6ಇಂಥವರೇ ದೇವರನ್ನು ಹುಡುಕುವ ಸಂತತಿಯು;

7ದ್ವಾರಗಳೇ ತಲೆ ಎತ್ತಿ ನೋಡಿರಿ,

8ಈ ಮಹಿಮೆಯ ಅರಸ ಯಾರು?

9ದ್ವಾರಗಳೇ, ತಲೆ ಎತ್ತಿ ನೋಡಿರಿ,

10ಮಹಿಮೆಯ ಅರಸ ಯಾರು?

← ಕೀರ್ತನೆಗಳು 23 ಕೀರ್ತನೆಗಳು ಕೀರ್ತನೆಗಳು 25 →

ಕೀರ್ತನೆಗಳು 24 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019