We Believe JesusFé, Esperança e Nova Vida

ಕೀರ್ತನೆಗಳು 25

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 24 ಕೀರ್ತನೆಗಳು ಕೀರ್ತನೆಗಳು 26 →

1ಯೆಹೋವ ದೇವರೇ,

2ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ;

3ನಿಮ್ಮನ್ನು ನಿರೀಕ್ಷಿಸುವವರಲ್ಲಿ

4ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ;

5ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ;

6ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ,

7ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ,

8ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ;

9ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ,

10ಯೆಹೋವ ದೇವರ ಒಡಂಬಡಿಕೆಯನ್ನು

11ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ

12ಯಾವನು ಯೆಹೋವ ದೇವರಿಗೆ ಭಯಪಡುವನೋ,

13ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು.

14ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು;

15ನನ್ನ ಕಣ್ಣುಗಳು ಯಾವಾಗಲೂ ಯೆಹೋವ ದೇವರ ಕಡೆಗೆ ಇರುತ್ತವೆ;

16ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ;

17ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ;

18ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ;

19ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ;

20ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ;

21ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ,

22ದೇವರೇ, ಇಸ್ರಾಯೇಲರನ್ನು

← ಕೀರ್ತನೆಗಳು 24 ಕೀರ್ತನೆಗಳು ಕೀರ್ತನೆಗಳು 26 →

ಕೀರ್ತನೆಗಳು 25 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019