We Believe JesusFé, Esperança e Nova Vida

ಕೀರ್ತನೆಗಳು 26

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 25 ಕೀರ್ತನೆಗಳು ಕೀರ್ತನೆಗಳು 27 →

1ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ,

2ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ;

3ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ;

4ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ;

5ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ;

6ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು,

7ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ

8ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ,

9ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ,

10ಅವರ ಕೈಗಳಲ್ಲಿ ಕೇಡು ಇದೆ;

11ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ;

12ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ;

← ಕೀರ್ತನೆಗಳು 25 ಕೀರ್ತನೆಗಳು ಕೀರ್ತನೆಗಳು 27 →

ಕೀರ್ತನೆಗಳು 26 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019