1ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
2ದುಷ್ಟರು ನನ್ನನ್ನು ಬೀಳಿಸಬೇಕೆಂದು
3ನನಗೆ ವಿರೋಧವಾಗಿ ಇಳಿದರೂ
4ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ,
5ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು
6ಈಗ ನನ್ನ ತಲೆಯು ನನ್ನ ಸುತ್ತಲಿರುವ
7ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ;
8ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,”
9ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ;
10ನನ್ನ ತಂದೆತಾಯಂದಿರು ನನ್ನನ್ನು ಬಿಟ್ಟುಬಿಟ್ಟರೂ,
11ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ;
12ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ;
13ಇದೊಂದು ನನ್ನ ಭರವಸೆಯಾಗಿರುವುದು:
14ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು;