1ದೇವದೂತರೇ, ಬಲವು ಯೆಹೋವ ದೇವರದೇ,
2ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ;
3ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ;
4ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು;
5ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ;
6ಲೆಬನೋನ್ ಪರ್ವತವು ಕರುವಿನ ಹಾಗೆಯೂ
7ಯೆಹೋವ ದೇವರ ಧ್ವನಿಯು
8ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ;
9ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ
10ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ;
11ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು;