We Believe JesusFé, Esperança e Nova Vida

ಕೀರ್ತನೆಗಳು 30

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 29 ಕೀರ್ತನೆಗಳು ಕೀರ್ತನೆಗಳು 31 →

1ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು;

2ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು,

3ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ;

4ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ;

5ಅವರ ಕೋಪವು ಕ್ಷಣಮಾತ್ರವೇ;

6ನಾನು ಸುರಕ್ಷಿತನಾಗಿದ್ದಾಗ,

7ಯೆಹೋವ ದೇವರೇ, ನಿಮ್ಮ ದಯೆಯಿಂದ

8ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು;

9ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ,

10ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ;

11ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ;

12ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು.

← ಕೀರ್ತನೆಗಳು 29 ಕೀರ್ತನೆಗಳು ಕೀರ್ತನೆಗಳು 31 →

ಕೀರ್ತನೆಗಳು 30 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019