We Believe JesusFé, Esperança e Nova Vida

ಕೀರ್ತನೆಗಳು 31

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 30 ಕೀರ್ತನೆಗಳು ಕೀರ್ತನೆಗಳು 32 →

1ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ;

2ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ;

3ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ;

4ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ;

5ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ;

6ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ;

7ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು;

8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ;

9ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ;

10ನನ್ನ ಜೀವವು ಚಿಂತೆಯಿಂದಲೂ,

11ನನ್ನ ವೈರಿಗಳೆಲ್ಲರ ನಿಮಿತ್ತವಾಗಿ

12ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ;

13ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ.

14ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ;

15ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ;

16ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ;

17ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ;

18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ,

19ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ;

20ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ

21ಯೆಹೋವ ದೇವರಿಗೆ ಸ್ತುತಿಯುಂಟಾಗಲಿ;

22“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು

23ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ;

24ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ;

← ಕೀರ್ತನೆಗಳು 30 ಕೀರ್ತನೆಗಳು ಕೀರ್ತನೆಗಳು 32 →

ಕೀರ್ತನೆಗಳು 31 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019