1ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ,
2ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ,
3ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ,
4ದೇವರೇ, ರಾತ್ರಿ ಹಗಲು
5ನನ್ನ ಪಾಪವನ್ನು ನಿಮಗೆ ತಿಳಿಸಿ,
6ಆದುದರಿಂದ ಭಕ್ತರೆಲ್ಲರು ನೀವು
7ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ;
8ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ,
9ವಿವೇಕವಿಲ್ಲದ ಕುದುರೆಯ ಹಾಗೆಯೂ,
10ದುಷ್ಟರಿಗೆ ವ್ಯಥೆಗಳು ಬಹಳ;
11ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ;