1ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ;
2ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ;
3ದೇವರಿಗೆ ಹೊಸಹಾಡನ್ನು ಹಾಡಿರಿ.
4ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ.
5ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ;
6ಯೆಹೋವ ದೇವರ ವಾಕ್ಯದಿಂದ ಆಕಾಶವೂ,
7ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ;
8ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ;
9ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು;
10ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು;
11ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ
12ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು.
13ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ,
14ತಮ್ಮ ನಿವಾಸ ಸ್ಥಳದಿಂದ
15ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ,
16ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ;
17ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ;
18ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ,
19ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ,
20ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ;
21ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ;
22ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ,