1ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು;
2ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು;
3ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ;
4ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು,
5ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು;
6ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ
7ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು
8ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ;
9ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ;
10ಸಿಂಹಗಳು ಹಸಿದು ಬಳಲಬಹುದು,
11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ;
12ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು
13ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು,
14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು;
15ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ,
16ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ,
17ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ,
18ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
19ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ;
20ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ;
21ಕೇಡು ದುಷ್ಟನನ್ನೇ ಕೊಲ್ಲುವುದು;
22ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ;