We Believe JesusFé, Esperança e Nova Vida

ಕೀರ್ತನೆಗಳು 39

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 38 ಕೀರ್ತನೆಗಳು ಕೀರ್ತನೆಗಳು 40 →

1“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು,

2ಆದ್ದರಿಂದ ನಾನು ಮೌನವಾಗಿದ್ದೆನು.

3ನನ್ನ ಹೃದಯವು ಸಂತಾಪದಿಂದ ಕಾವೇರಿತು.

4“ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ

5ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ.

6“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ;

7“ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು?

8ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ;

9ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ;

10ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ;

11ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ

12“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ;

13ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ

← ಕೀರ್ತನೆಗಳು 38 ಕೀರ್ತನೆಗಳು ಕೀರ್ತನೆಗಳು 40 →

ಕೀರ್ತನೆಗಳು 39 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019