We Believe JesusFé, Esperança e Nova Vida

ಕೀರ್ತನೆಗಳು 40

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 39 ಕೀರ್ತನೆಗಳು ಕೀರ್ತನೆಗಳು 41 →

1ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು;

2ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು.

3ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ,

4ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು

5ನನ್ನ ದೇವರಾದ ಯೆಹೋವ ದೇವರೇ,

6ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ.

7ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ.

8ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ;

9ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು;

10ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ.

11ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ;

12ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ.

13ಯೆಹೋವ ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ.

14ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು

15“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು

16ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ

17ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ;

← ಕೀರ್ತನೆಗಳು 39 ಕೀರ್ತನೆಗಳು ಕೀರ್ತನೆಗಳು 41 →

ಕೀರ್ತನೆಗಳು 40 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019