1ಬಡವರನ್ನು ಪರಾಮರಿಸುವವರು ಧನ್ಯರು;
2ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು;
3ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು;
4“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ,
5“ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?”
6ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ.
7ನನ್ನ ಶತ್ರುಗಳೆಲ್ಲರೂ ಸೇರಿ ನನ್ನ ಮೇಲೆ ಪಿಸುಗುಟ್ಟುತ್ತಾರೆ;
8“ಕೆಟ್ಟ ರೋಗವು ಅವನನ್ನು ಹಿಡಿದಿದೆ,
9ನನ್ನ ರೊಟ್ಟಿಯನ್ನು ತಿಂದವನೂ
10ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ.
11ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ,
12ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ;
13ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ,