1ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ,
2ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ.
3“ನಿನ್ನ ದೇವರು ಎಲ್ಲಿ?” ಎಂದು ಜನರು,
4ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ
5ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ?
6ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ;
7ನಿಮ್ಮ ಜಲಪಾತಗಳ ಶಬ್ದವು
8ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು.
9“ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ?
10“ನಿನ್ನ ದೇವರು ಎಲ್ಲಿ?”
11ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ?