1ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ,
2ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು;
3ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ;
4ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು.
5ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ?
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano